Рет қаралды 1,047,494
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳ ರಾಜ್ಯದ ಅತ್ಯಂತ ಪುರಾತನ ದೇಗುಲಗಳಲ್ಲಿ ಒಂದು. ಶಕ್ತಿ ಯೋಜನೆ ಜಾರಿಯಾದ ಬಳಿಕ ಧರ್ಮಸ್ಥಳಕ್ಕೆ ಭೇಟಿ ನೀಡುವ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳವಾಗಿದೆ. ಇದರಿಂದ ನಿರ್ಮಾಣವಾಗಿರುವ ಪರಿಸ್ಥಿತಿಯಿಂದ ಪ್ರಯಾಣಿಕರು ಮಾತ್ರವಲ್ಲ, ಬಸ್ ಚಾಲಕರು, ನಿರ್ವಾಹಕರು ಸೇರಿ ಕೆಎಸ್ಸಾರ್ಟಿಸಿ ಸಿಬ್ಬಂದಿ ಕೂಡ ಹೈರಾಣಾಗಿದ್ದಾರೆ.
#shaktischeme #dharmasthala #dakshinakannada #ksrtc
#Karnataka #Videos #Kannada #Prajavani
ಯೂಟ್ಯೂಬ್ ಚಂದಾದಾರರಾಗಿ: / prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: t.me/Prajavani1947