Рет қаралды 111,607
ರೇಣುಕಮ್ಮ ಗಟ್ಟಿಗಿತ್ತಿ ಬದುಕಿನಲ್ಲಿ ಬಂದ ತಿರುವುಗಳು ಏನೆಲ್ಲ ಪಾಠಗಳನ್ನು ಕಲಿಸಿದೆ, ಅವೆಲ್ಲವನ್ನೂ ಅವಡುಗಚ್ಚಿ ಸಹಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ.. ನಿಜ ಹೇಳಬೇಕೆಂದರೆ ರೇಣುಕಮ್ಮ ಮಾತನಾಡಿದ್ದಕ್ಕಿಂತ ಮುಚ್ಚಿಟ್ಟದ್ದೇ ಹೆಚ್ಚು,ಕಹಿ ಹಂಚಿಕೊಂಡು ಏನು ಪ್ರಯೋಜನ ಸರ್ .. ಅವೆಲ್ಲ ನನಗೆ ಇರಲಿ ಸಿಹಿ ಮಾತ್ರ ನಿಮಗಿರಲಿ ಬನ್ನಿ ಊಟ ಮಾಡಿ ಆಶೀರ್ವದಿಸಿ ಎಂದು ಕೈ ಮುಗಿದರು...
Renukamma is very strong she has learnt all the lessons that have come in life, she has endured all of them and survived.. To tell the truth, Renukamma has hidden more than what she has spoken, what is the use of sharing bitterness sir.. Let them all be for me, let them be sweet for you, come eat and bless...
Adress:Shri Dandagunda Basaveshwara mess, 25th cross, 19th main road, Rajajinagar bangalore
Map:maps.app.goo.gl/ZKMiL8MxSCDEM...
ph :9902409910
#foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......
ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...
ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ....
Dear Friends,
Badukina Butthi KZfaq channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....
For this, A whole team of members work together daily to bring these people documentary together.. Which costs us...
So, If you like these work of ``Badukina Butthi´´ Please help us... As this is a volunteer work..
Thank you so much..
Bank account:Details below👇
Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India
Gpay:9448315315
Phone pay:9448315315