Рет қаралды 1,167,668
ಬೆಳಿಗ್ಗೆ ಬೇಗ ಏಳಲು ಸದ್ಗುರುಗಳಿಂದ ಕೆಲವು ಟಿಪ್ಸ್...
ಸೂರ್ಯ ಉದಯಿಸಿದ ಮೇಲೂ ದೇಹದಲ್ಲಿ ಆಲಸ್ಯವಿದ್ದರೆ, ಯೋಗಾಭ್ಯಾಸ ಮಾತ್ರವಲ್ಲದೆ ದಿನದ ಅನೇಕ ಕೆಲಸಗಳು ಸರಿಯಾಗಿ ನಡೆಯುವುದಿಲ್ಲ.
ಬೆಳಿಗ್ಗೆ ಬೇಗ ಏಳುವುದಕ್ಕಾಗಿ ಕೆಲವು ಸಲಹೆಗಳ ಬಗ್ಗೆ ಸದ್ಗುರುಗಳನ್ನು ಕೇಳಿದಾಗ, ಇದಕ್ಕೆ ದೊಡ್ಡ ಕರುಳಿನ ಶುಚಿತ್ವ ಎಷ್ಟು ಮುಖ್ಯ ಎನ್ನುವುದನ್ನು ವಿವರಿಸುತ್ತಾರೆ. #morning #tips #kannada
Tamil Video: • Tips To Wake Up Early ...
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:
t.me/sadhgurukannada
ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್:
sadhguru_kannad...
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್:
isha.sadhguru.org/in/kn/wisdom
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
www.ishafoundation.org/ka/Ish...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.