No video

ಚಿಕ್ಕಮಗಳೂರಿನಲ್ಲಿ ಪೊಲೀಸರಿಂದ ದನ ಹಿಡಿಯುವ ಕಾರ್ಯಾಚರಣೆ | Chikkamagaluru | Kannada News

  Рет қаралды 925

Asianet Suvarna News

Asianet Suvarna News

Ай бұрын

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
ದನ ಹಿಡಿಯಲು ರಸ್ತೆಗಿಳಿದ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ, ಪೊಲೀಸರಿಂದ ರಸ್ತೆಯಲ್ಲಿ ಓಡಾಡುತ್ತಿದ್ದ ಬಿಡಾಡಿ ದನಗಳ ಹಿಡಿಯೋ ಕಾರ್ಯಾಚರಣೆ. ನಗರದಲ್ಲಿ ಹಗಲಿರುಳೆನ್ನದೇ ದನಗಳ ಓಡಾಟದಿಂದ ಸಾಕಷ್ಟು ವಾಹನಗಳ ಅಪಘಾತ. ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳ ಹಿಡಿದ ಎಸ್.ಪಿ ವಿಕ್ರಮ್ ಅಮಟೆ. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್, ಕೆ.ಎಂ.ರಸ್ತೆಯಲ್ಲಿ ಕಾರ್ಯಾಚರಣೆ . ಒಟ್ಟು 4 ಹಸುಗಳನ್ನ ಹಿಡಿದು ಗೋಶಾಲೆಗೆ ಬಿಟ್ಟ ಪೊಲೀಸರು. ರಸ್ತೆಯಲ್ಲಿ ಹಸು ಅಡ್ಡ ಬಂದ ಕಾರಣ ಇಬ್ಬರ ಸಾವು, ಬೈಕಿನಿಂದ ಬಿದ್ದಿರೋ 60ಕ್ಕೂ ಹೆಚ್ಚು ಬೈಕ್ ಸವಾರರು. ಪೊಲೀಸರ ಜೊತೆ ಅಗ್ನಿಶಾಮಕ ದಳ, ಪಶುಸಂಗೋಪನೆ ಇಲಾಖೆ ಸಾಥ್ . ದನಗಳನ್ನು ಹಿಡಿದು ಗೋಶಾಲೆಗೆ ಕೊಂಡೊಯ್ದ ಪೊಲೀಸರು. ರಸ್ತೆಯಲ್ಲಿ ಹಸು ಅಡ್ಡ ಬಂದ ಕಾರಣ ಇಬ್ಬರ ಸಾವು, ಬೈಕಿನಿಂದ ಬಿದ್ದಿರೋ 60ಕ್ಕೂ ಹೆಚ್ಚು ಬೈಕ್ ಸವಾರರು
Suvarna News Live: kzfaq.infoR50P2knC...
#suvarnanews #kannadanews #AsianetSuvarnaNews #karnatakapolitics
WhatsApp ► whatsapp.com/channel/0029Va9C...
KZfaq ► / @asianetsuvarnanews
Website ► kannada.asianetnews.com/
Facebook ► / suvarnanews
Twitter ► / asianetnewssn
Instagram ► / suvarnanews

Пікірлер
小天使太有爱心了#天使#小丑#家庭#搞笑
00:32
家庭搞笑日记
Рет қаралды 25 МЛН
I'm Excited To see If Kelly Can Meet This Challenge!
00:16
Mini Katana
Рет қаралды 33 МЛН
Box jumping challenge, who stepped on the trap? #FunnyFamily #PartyGames
00:31
Family Games Media
Рет қаралды 28 МЛН