Рет қаралды 44,259
ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಕನ್ನಡ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ದರ್ಶನ್ ಬಗ್ಗೆ ನಿರ್ದೇಶಕ ಓಂ ಪ್ರಕಾಶ್ ರಾವ್ ‘ವಿಜಯ ಕರ್ನಾಟಕ ವೆಬ್’ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ನೀಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗಾಗಿ ‘ಅಣ್ಣಾವ್ರು’, ‘ಅಯ್ಯ’, ‘ಕಲಾಸಿಪಾಳ್ಯ’, ‘ಯೋಧ’, ‘ಪ್ರಿನ್ಸ್’ ಚಿತ್ರಗಳನ್ನ ನಿರ್ದೇಶನ ಮಾಡಿದವರು ಓಂ ಪ್ರಕಾಶ್ ರಾವ್. ದರ್ಶನ್ ಜೊತೆ ಆತ್ಮೀಯರಾಗಿದ್ದ ಓಂ ಪ್ರಕಾಶ್ ರಾವ್ ಏಕಾಏಕಿ ದೂರಾದರು. ದರ್ಶನ್ - ಓಂ ಪ್ರಕಾಶ್ ರಾವ್ ಮಧ್ಯೆ ಮನಸ್ತಾಪ ಮೂಡಿದ್ಯಾಕೆ? ಇಬ್ಬರ ಮಧ್ಯೆ ತಂದಿಟ್ಟವರು ಯಾರು? ದರ್ಶನ್ ಅವರ ಇಂದಿನ ಪರಿಸ್ಥಿತಿಗೆ ಕಾರಣ ಏನು? ವರ್ಷಗಳ ಹಿಂದೆ ದರ್ಶನ್ ಹೇಗಿದ್ದರು? ಈ ಎಲ್ಲದರ ಬಗ್ಗೆ ನಿರ್ದೇಶಕ ಓಂ ಪ್ರಕಾಶ್ ರಾವ್ ಸಂದರ್ಶನದಲ್ಲಿ ಮಾತಾಡಿದ್ದಾರೆ.
Exclusive Interview: Director Om Prakash Rao Reacts On Darshan Case
#omprakashrao #darshanthoogudeepa #interview
Chapters
00:00 - Om Prakash Rao
1:43 - 5:32 : Renukaswamy Murder Case
5:33 - 6:56 : Om Prakash Rao speaks about Darshan
6:57 - 10:23 : Kalasipalya Movie
10:24 - 11:02 : Ayya Movie
11:03 - 12:04 : Om Prakash Rao reveals about Star Wars
13:18 - 16:18 : Darshan - Nikita Controversy
16:19 - 18:05 : Darshan - Sudeep
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka.com/
WHATSAPP CHANNEL ► whatsapp.com/channel/0029Va5C...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZfaq channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share