Рет қаралды 226,237
Man Finds Success ‘Sandalwood Cultivation' In Bidar! ಕೃಷಿಯಲ್ಲಿ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರ ಮೂಲಕ ಎಲ್ಲರಿಂದಲೂ ಸೈ ಎಣಿಸಿಕೊಂಡಿದ್ದಾನೆ.
ಸದಾ ಸಂಕಷ್ಟದಲ್ಲಿ ಬದುಕು ಸಾಗಿಸುವ ಆ ಜಿಲ್ಲೆಯ ಅನ್ನದಾತರ ಗೋಳು ಹೇಳತೀರದು. ಜೊತೆಗೆ ಆಗಾಗ ಸಾಲದ ಬಾಧೆಗೆ ನೇಣಿಗೆ ಕೊರಳು ಕೋಡೋ ರೈತರ ಸಮಸ್ಯೆ ಜನಪ್ರತಿಧಿನಿಧಿಗಳಿಗೆ ಕೇಳಿಸೋದೆ ಇಲ್ಲ. ಆದ್ರೆ ಇಲ್ಲೋಬ್ಬ ರೈತ ಇಂಥಾ ಹತ್ತಾರು ಸಮಸ್ಯೆಗಳ ಮಧ್ಯೆ ಸಮಗ್ರ ಬೇಸಾಯದಿಂದ ತಿಂಗಳಿಗೆ ಲಕ್ಷ ಲಕ್ಷ ರೂಪಾಯಿ ಆದಾಯಗಳಿಸುತ್ತಿದ್ದಾನೆ. ಕೃಷಿಯಲ್ಲಿ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರ ಮೂಲಕ ಎಲ್ಲರಿಂದಲೂ ಸೈ ಎಣಿಸಿಕೊಂಡಿದ್ದಾನೆ...
► TV9 Kannada Website: tv9kannada.com
► Subscribe to Tv9 Kannada: / tv9kannada
► Like us on Facebook: / tv9kannada
► Follow us on Twitter: / tv9kannada
► Download TV9 Kannada Android App: goo.gl/OM6nPA
► Download TV9 Kannada IOS App: goo.gl/OM6nPA
► Follow us on Instagram: / tv9_kannada_official
► Join us on Telegram: t.me/tv9kannad...
► Follow us on Pinterest: / tv9karnataka
#TV9Kannada #BidarSuccess #Sandalwood #Cultivation #Kannadanews