Рет қаралды 37,190
#hanumanphoto #vastutips
ಸನಾತನ ಧರ್ಮದಲ್ಲಿ, ಪ್ರಾಣಿಗಳು ಮತ್ತು ಪಕ್ಷಿಗಳನ್ನು ಸಹ ದೇವರು ಮತ್ತು ದೇವತೆಗಳ ಸೇವಕರು ಅಥವಾ ವಾಹನಗಳು ಎಂದು ಗುರುತಿಸಲಾಗಿದೆ. ಈ ಪ್ರಾಣಿಗಳು ಮನೆಯಲ್ಲಿದ್ದರೆ, ಹೆಚ್ಚು ಸಕಾರಾತ್ಮಕತೆ ಇರುತ್ತದೆ. ವಾಸ್ತು ಶಾಸ್ತ್ರ ಪ್ರಕಾರ ಮನೆಯಲ್ಲಿ ಮೊಲಗಳ ಚಿತ್ರ ಇದ್ದರೆ ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಆಕರ್ಷಿಸುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತೆ.ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಂದಿನ ವಿಡಿಯೋದಲ್ಲಿ ತಿಳಿಯೋಣ
Our Website : Vijaykarnataka.com
Facebook: / vijaykarnataka
Twitter: / vijaykarnataka