No video

ಸಾರ್‌.. ಗ್ಯಾರಂಟಿಗಳು ಬಂದ್‌ ಆಗುತ್ತಂತೆ?; ಸಿದ್ದರಾಮಯ್ಯ ಏನ್‌ ಅಂದ್ರು ನೋಡಿ! | Vijay Karnataka

  Рет қаралды 199,110

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

2 ай бұрын

ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್‌ ಗ್ಯಾರಂಟಿ ಮುಂದುವರಿಯುತ್ತಾ?, ಇಲ್ಲ ಬಂದ್‌ ಆಗುತ್ತಾ?, ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ, ಇ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಚುನಾವಣೆಗಾಗಿ ಗ್ಯಾರಂಟಿಗಳನ್ನ ಜಾರಿ ಮಾಡಿಲ್ಲ, ಬಡವರಿಗಾಗಿ ಈ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯ ರೀತಿ ಫಲಿತಾಂಶ ಬಂದಿಲ್ಲ. ಮೈಸೂರು ಸೋತಿರುವುದು ಚಾಮರಾಜನಗರ ಲೊಕಸಭಾ ಕ್ಷೇತದಲ್ಲಿ ಗೆದ್ದಿರುವುದು ಸತ್ಯ. ಒಂದರಿಂದ 9 ಸ್ಥಾನಕ್ಕೇರಿದ್ದು, ಶೇ 13% ರಷ್ಟು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ. ಆದರೆ ನಿರೀಕ್ಷೆಯಂತೆ ಆಗಿಲ್ಲ ಎಂದರು.
#bsyediyurappa #siddaramaiah #hdkumaraswamy
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZfaq channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 51
Harley Quinn's revenge plan!!!#Harley Quinn #joker
00:59
Harley Quinn with the Joker
Рет қаралды 11 МЛН
Parenting hacks and gadgets against mosquitoes 🦟👶
00:21
Let's GLOW!
Рет қаралды 12 МЛН
Lehanga 🤣 #comedy #funny
00:31
Micky Makeover
Рет қаралды 28 МЛН
Can This Bubble Save My Life? 😱
00:55
Topper Guild
Рет қаралды 53 МЛН
Harley Quinn's revenge plan!!!#Harley Quinn #joker
00:59
Harley Quinn with the Joker
Рет қаралды 11 МЛН