Рет қаралды 24,746
ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಖಾನಾಪುರ ಸಹಕಾರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಾಸಕಿ ಅಂಜಲಿ ನಿಂಬಾಳಕರ್ ಗೆ ವಿರೋಚಿತ ಸೋಲು, ಕೇವಲ ಎರಡು ಮತಗಳ ಅಂತರದಲ್ಲಿ ಸೋಲು, ಫಲಿತಾಂಶದ ಬಳಿಕ ಹೊರಟಿದ್ದ ಶಾಸಕಿ ಅಂಜಲಿ ನಿಂಬಾಳಕರ್ ಕಾರು ಅಡ್ಡಗಟ್ಟಿ ವಿಜಯೋತ್ಸವ ಆಚರಣೆಗೆ ಮುಂದಾದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಬೆಂಬಲಿಗರು. ಕಾರಿನಿಂದ ಕೆಳಗಿಳಿದು ವಿರೋಧಿಗಳಿಗೆ ಅಭಿನಂದನೆ ಸಲ್ಲಿಸಿದ ಶಾಸಕಿ ಅಂಜಲಿ ನಿಂಬಾಳಕರ್