Vijay Karnataka Live : ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಕಾಂಗ್ರೆಸ್‌ ಶಾಸಕರ ಮನೆ ಮೇಲೆ ಇ.ಡಿ. ದಾಳಿ..!

  Рет қаралды 810

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

18 күн бұрын

ಬಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ವಿಧಾಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ಮನೆ ಮೇಲೆ ಬುಧವಾರ ಬೆಳಗ್ಗೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿ ಪರಿಶಿಲನೆ ನಡೆಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿದ್ದ ಹಗರಣದಲ್ಲಿ ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶಾಸಕ ಬಿ ನಾಗೇಂದ್ರ ಮನೆ ಸೇರಿ ಕಚೇರಿ ಮೇಲೆ ಇ.ಡಿ. ದಾಳಿ ನಡೆದಿದೆ. ಹೈದರಬಾದ್‌ ಸೇರಿ ಒಟ್ಟು 18 ಕಡೆಗಳಲ್ಲಿ ಬೆಂಗಳೂರಿನ 6 ಕಡೆಗಳಲ್ಲಿ ಪರೀಶೀಲನೆ ನಡೆಯುತ್ತಿದೆ. ನಿನ್ನೆ ಸಚಿವ ಬಿ ನಾಗೇಂದ್ರ ಹಾಗೂ ಬಸನಗೌಡ ದದ್ದಲ್‌ರನ್ನು ಎಸ್‌ಐಟಿ ಪೊಲೀಸರು ಸತತವಾಗಿ ವಿಚಾರಣೆ ನಡೆಸಿದ್ದರು. ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗೋ ಸಾಧ್ಯತೆಗಳು ಹೆಚ್ಚಿವೆ.
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka.com/
WHATSAPP CHANNEL ► whatsapp.com/channel/0029Va5C...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZfaq channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер
DEFINITELY NOT HAPPENING ON MY WATCH! 😒
00:12
Laro Benz
Рет қаралды 59 МЛН
Happy 4th of July 😂
00:12
Alyssa's Ways
Рет қаралды 68 МЛН
Iron Chin ✅ Isaih made this look too easy
00:13
Power Slap
Рет қаралды 34 МЛН
A clash of kindness and indifference #shorts
00:17
Fabiosa Best Lifehacks
Рет қаралды 117 МЛН
DEFINITELY NOT HAPPENING ON MY WATCH! 😒
00:12
Laro Benz
Рет қаралды 59 МЛН