Рет қаралды 272,327
ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಪಾಲಾಗಿದ್ದಾರೆ. ರೇಣುಕಾಸ್ವಾಮಿ ಹತ್ಯ ಕೇಸ್ನಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಕನ್ನಡ ನಟ ದರ್ಶನ್ ಸ್ಯಾಂಡಲ್ವುಡ್ಗೆ ಹೀರೋ ಆಗಿ ಕಾಲಿಟ್ಟಿದ್ದು ‘ಮೆಜೆಸ್ಟಿಕ್’ ಚಿತ್ರದಿಂದ. ‘ಮೆಜೆಸ್ಟಿಕ್’ ಚಿತ್ರವನ್ನ ನಿರ್ಮಿಸಿದವರು ಭಾ ಮಾ ಹರೀಶ್ ಹಾಗೂ ರಾಮಮೂರ್ತಿ. ‘ಮೆಜೆಸ್ಟಿಕ್’ ಚಿತ್ರದ ಬಗ್ಗೆ ಹಾಗೂ ದರ್ಶನ್ ಬಗ್ಗೆ ನಿರ್ಮಾಪಕ ಭಾ ಮಾ ಹರೀಶ್ ‘ವಿಜಯ ಕರ್ನಾಟಕ ವೆಬ್’ ಜೊತೆ ಎಕ್ಸ್ಕ್ಲೂಸಿವ್ ಆಗಿ ಮಾತನಾಡಿದ್ದಾರೆ.
‘‘ಮೆಜೆಸ್ಟಿಕ್’ ಚಿತ್ರಕ್ಕಾಗಿ ನಾನು ಸುದೀಪ್ ಅವರಿಗೆ ಅಡ್ವಾನ್ಸ್ ಕೊಟ್ಟಿದ್ದೆ. ಆದರೆ, ದರ್ಶನ್ ಕುರಿತಾಗಿ ನನಗೆ ಹೇಳಿದ್ದೇ ಸುದೀಪ್. ‘ಮೆಜೆಸ್ಟಿಕ್’ ಚಿತ್ರದ ಫಸ್ಟ್ ಕಾಪಿ ನೋಡಿದವರೂ ಸುದೀಪ್. ‘ತೂಗುದೀಪ ಶ್ರೀನಿವಾಸ್ ಅವರ ಪುತ್ರ ದರ್ಶನ್ ಸಿನಿಮಾ’ ಎಂದಿದ್ದಕ್ಕೆ ಅಂದು ಪುನೀತ್ ರಾಜ್ಕುಮಾರ್ ಸಹ ಸಹಾಯ ಮಾಡಿದ್ದರು. ಇದು ಸತ್ಯ. ಇದನ್ನ ತಿರುಚಲು ಯಾರಿಂದಲೂ ಸಾಧ್ಯವಿಲ್ಲ’’ ಎಂದು ವಿಜಯ ಕರ್ನಾಟಕ ವೆಬ್ಗೆ ನೀಡಿರುವ ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ನಿರ್ಮಾಪಕ ಭಾ.ಮಾ.ಹರೀಶ್ ಬಾಯ್ಬಿಟ್ಟಿದ್ದಾರೆ.
#darshanthoogudeepa #sudeep #puneethrajkumar #interview
00:00 - BA MA Harish Interview
01:18 - 04:04: Bha Ma Harish speaks about Renukaswamy Murder Case
04:05 -10:28 : Bha Ma Harish speaks about Making of Majestic Movie
10:29 - 10:59 : Bha Ma Harish approached Sudeep for ‘Majestic’ Movie
11:00 - 16:12 : Sudeep suggested Darshan for ‘Majestic’
16:13 - 17:28 : Majestic Controversy
17:29 - 20:48 : Darshan Remuneration
20:49 - 21:52 : Darshan - Bha Ma Harish Controversy
21:53 - 23:23 : Puneeth Rajkumar helped Darshan’s Majestic Movie
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka.com/
WHATSAPP CHANNEL ► whatsapp.com/channel/0029Va5C...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZfaq channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share