Рет қаралды 44,442
#numerology #vastuforbrooms
ವಾಸ್ತುಶಾಸ್ತ್ರದಲ್ಲಿ ಪೊರಕೆಗೆ ವಿಶೇಷವಾದ ಸ್ಥಾನವಿದೆ. ಇದರಲ್ಲಿ ತಾಯಿ ಲಕ್ಷ್ಮಿದೇವಿ ನೆಲೆಸಿರುತ್ತಾಳೆಂಬ ನಂಬಿಕೆ ಇದೆ. ಹೀಗಾಗಿ ಪೊರಕೆಯನ್ನು ಸರಿಯಾದ ಸ್ಥಳದಲ್ಲಿ ಇಟ್ಟುಕೊಳ್ಳುವುದು ತುಂಬಾ ಮುಖ್ಯ. ಹಾಗಾಗಿ ಪೊರಕೆಯನ್ನು ಯಾವ ಜಾಗದಲ್ಲಿಡಬೇಕು ಎಂಬುದನ್ನು ಡಾ. ದೀಪಕ್ ಗುರೂಜೀ ಅವರಿಂದ ತಿಳಿಯೋಣ ಬನ್ನಿ
Our Website : Vijaykarnataka.com
Facebook: / vijaykarnataka
Twitter: / vijaykarnataka