ಯತ್ನಾಳ್ ಪತ್ರ ಎಂಬಿ ಪಾಟೀಲ್ ಉತ್ತರ. | M B Patil | Yatnal | Politics

  Рет қаралды 9,252

GADINAADA KRANTI

GADINAADA KRANTI

24 күн бұрын

#GadinaadaKranti #basanagoudapatilyatnal #mbpatil
Join this channel to get access to perks:
/ @gadinaadakranti
ಯತ್ನಾಳ್ ಪತ್ರ ಎಂಬಿ ಪಾಟೀಲ್ ಉತ್ತರ
Yatnal Patra MB Patil Answer
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದೇಹಲಿಗೆ ತೆರಳಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿ, ಮಾತನಾಡಿರುವುದರ ಬಗ್ಗೆ ವಿಜಯಪುರದಲ್ಲಿ ರಾಜ್ಯ ಸಚಿವ ಎಂಬಿ ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದರು.
Vijayapur City MLA Basanagowda Patil Yatnal went to Dehli and submitted a request to Finance Minister Nirmala Sitharaman and spoke in Vijayapur.
#mbpatilonyatnal #mboatilreaction #mbpatiltodaynews #mbpatillivenews #mbpatilVSYatnal #mbpatilslamstoyatnal #vijayapuratodaynews #vijayapuratodaynews
"ಗಡಿನಾಡ ಕ್ರಾಂತಿ" ಜ್ಞಾನನಗರಿ ವಿಜಯಪುರ ಜಿಲ್ಲೆಯ ಜನತೆಯ ಮೆಚ್ಚುಗೆಯ ಡಿಜಿಟಲ್ ಚಾನಲ್ ಇದ್ದು, ವಿಜಯಪುರ ಜಿಲ್ಲೆಯಲ್ಲಿನ ಪ್ರಮುಖವಾದ ದೈನಂದಿನ ರಾಜಕೀಯ, ವಾಣಿಜ್ಯ, ಅಪರಾಧ ಸೇರಿದಂತೆ ಪ್ರಚಲಿತ ಸುದ್ದಿಗಳನ್ನು ವಿಕ್ಷಕರುಗಳಾದ ತಮ್ಮೆದುರು ಪ್ರಸ್ತುತ ಪಡಿಸುತ್ತಿರುವ ಚಾನಲ್ ಇದಾಗಿದೆ.
ಅಷ್ಟೇ ಅಲ್ಲದೇ ನಮ್ಮ ತಂಡ ಜಿಲ್ಲೆಯ ಹುದುಗಿ ಹೋಗಿರುವ ಇತಿಹಾಸವನ್ನು ಹೆಕ್ಕಿ ತೆಗೆಯುವ ಪ್ರಯತ್ನ, ಎಲೆಮರದ ಕಾಯಿಯಂತಿರುವ ಸಾಧಕರ ಪರಿಚಯ, ಸಾಹಿತಿಗಳ ಬದುಕು - ಬರಹಗಳು, ರಾಜಕೀಯದ ವಿಶ್ಲೇಷಣೆಗಳು ಸೇರಿದಂತೆ ಇನ್ನೀತರ ದೈನಂದಿನ ಸುದ್ದಿಗಳನ್ನು ನಿಮ್ಮ ಅಂಗೈಯಲ್ಲಿ ತೋರಿಸುವ ನಮ್ಮ "ಗಡಿನಾಡ ಕ್ರಾಂತಿ" ತಂಡದ ಪ್ರಯತ್ನ ನಿರಂತರವಾಗಿದೆ.
ಅಲ್ಲದೇ "ಗಡಿನಾಡ ಕ್ರಾಂತಿ" ಆರ್ ಎನ್ ಐ ನೊಂದಾಯಿತ ಕನ್ನಡ ಪತ್ರಿಕೆಯೂ ಆಗಿದ್ದು, ವಿಜಯಪುರದಿಂದ ದಿನನಿತ್ಯ ಪ್ರಕಟವಾಗುತ್ತದೆ.
--------------------------------------------------------------
"Gadinaada Kranti" is a digital channel appreciated by the people of Gnannagari Vijayapur district, this is a channel that presents the most important daily politics, commerce, crime and current news in Vijayapur district to the viewers.
A part from that, our team's effort to dig up the embedded history of the district, introduction of the pros like leaf tree, literary life - writers, analysis of politics and other daily news, our "Gadinaada Kranti" team is continuously trying to show you the daily news.
Also "Gadinaada Kranti" is an RNI registered Kannada newspaper published daily from Vijayapura.
: Reach Us :
E-mail - gadinaadakranti@gmail.com
Facebook - / gadinaadakranti
Twitter - gadinaadakranti?s=08
Web - gadinaadakranti.com/
What's App Channel - Follow the Gadinaada kranti (ಗಡಿನಾಡ ಕ್ರಾಂತಿ) channel on WhatsApp: whatsapp.com/channel/0029Va4D...

Пікірлер: 1
@narendranreddy1155
@narendranreddy1155 22 күн бұрын
Le ninu yava sime mla nangantu jothagtila tax keltira tax katavrge enu madtidira nivu first adana eli minister
БАБУШКИН КОМПОТ В СОЛО
00:23
⚡️КАН АНДРЕЙ⚡️
Рет қаралды 17 МЛН
MISS CIRCLE STUDENTS BULLY ME!
00:12
Andreas Eskander
Рет қаралды 19 МЛН
Задержи дыхание дольше всех!
00:42
Аришнев
Рет қаралды 3,7 МЛН
БАБУШКИН КОМПОТ В СОЛО
00:23
⚡️КАН АНДРЕЙ⚡️
Рет қаралды 17 МЛН